ರಾಮ ಮಂದಿರಕ್ಕೆ ಚಿನ್ನದ ಇಟ್ಟಿಗೆ ಸಮರ್ಪಿಸಿದ ರಾಮನಗರದ ಭಕ್ತರು
ಬೆಂಗಳೂರು,(www.thenewzmirror.com): ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರಕ್ಕೆ ಚಿನ್ನದ ಇಟ್ಟಿಗೆಯನ್ನ ಸಮರ್ಪಣೆ ಮಾಡಲಾಯಿತು. ರಾಮನಗರ ಜಿಲ್ಲೆ ಉಸ್ತುವಾರಿ ಸಚಿವ ಹಾಗೂ ರಾಮನ ಭಕ್ತರೂ ಆಗಿರುವ ಡಾ. ಅಶ್ವತ್ಥ್ ನಾರಾಯಣ ...