ಹಾಲಿನ ದರ ಹೆಚ್ಚಳ ವಾಪಸ್ ಪಡೆಯದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ: ರವಿಕುಮಾರ್
ಬೆಂಗಳೂರು(www.thenewzmirror.com): ರಾಜ್ಯ ಸರ್ಕಾರ ಹಾಲಿನ ದರ ಹೆಚ್ಚಳಕ್ಕೆ ಅನುಮತಿ ನೀಡಿದ್ದು ಖಂಡನೀಯವಾಗಿದ್ದು ಕೂಡಲೇ ಹಾಲಿನ ದರ ಹೆಚ್ಚಳ ನಿರ್ಧಾರ ವಾಪಸ್ ಪಡೆಯಬೇಕು ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸುತ್ತೇವೆ ...