ಮೀಸಲಾತಿ ಸೌಲಭ್ಯ ಕೊಟ್ಟಿದ್ದು ನಾವು, ಅದರ ಪ್ರತಿಫಲ ಸಿಗುತ್ತಿರುವುದು ಕಾಂಗ್ರೆಸ್ ಪಕ್ಷಕ್ಕೆ: ಹೆಚ್.ಡಿ. ದೇವೇಗೌಡರ ಬೇಸರ
ಬೆಂಗಳೂರು(thenewzmirror.com): ರಾಜ್ಯದಲ್ಲಿ ಸಾಮಾಜಿಕ ನ್ಯಾಯ, ದುರ್ಬಲರಿಗೆ ಮೀಸಲಾತಿ ಸೌಲಭ್ಯ ತಂದಿದ್ದೇ ನಾವು. ಆದರೆ ಇವತ್ತು ಅದರ ಪ್ರತಿಫಲವನ್ನು ಕಾಂಗ್ರೆಸ್ ಅನುಭವಿಸುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬೇಸರ ...