ಸಣ್ಣ ನೀರಾವರಿ ಇಲಾಖೆಯಲ್ಲಿ ಪಾರದರ್ಶಕವಾಗಿ ಎಲ್ಲಾ ಗುತ್ತಿಗೆದಾರರಿಗೆ ಹಣ ಬಿಡುಗಡೆ: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು(www.thenewzmirror.com) : ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿನ ಕಾಮಾಗಾರಿಗಳಿಗೆ ಹಾಗೂ ಗುತ್ತಿಗೆದಾರರರಿಗೆ ಪಾರದರ್ಶಕವಾಗಿ ಹಣ ಬಿಡುಗಡೆ ಮಾಡಲಾಗಿದೆ. ಅನುದಾನ ಬಿಡುಗಡೆಗೆ ಮೊದಲ ಬಾರಿಗೆ ಹೊಸ ...