ಧಾರ್ಮಿಕ ಹೆಸರಿನಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ಒತ್ತು: ಸಚಿವ ಎಚ್.ಕೆ.ಪಾಟೀಲ್
ಬೆಂಗಳೂರು(thenewzmirror.com) : ಧಾರ್ಮಿಕ ಹೆಸರಿನಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ವಿಶೇಷ ಒತ್ತು ನೀಡಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿನ ದೇವಸ್ಥಾನಗಳಿಗೆ ಮೂಲಭೂತ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಪ್ರಾಸೋದ್ಯಮ ...