ಜಾತಿ ಗಣತಿ ಅವೈಜ್ಞಾನಿಕ, ಸಿದ್ದರಾಮಯ್ಯನವರ ಗ್ಯಾಂಗ್ ಎಲ್ಲೋ ಕುಳಿತು ರೂಪಿಸಿದ ವರದಿ: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು(www.thenewzmirror.com): ಸಿಎಂ ಸಿದ್ದರಾಮಯ್ಯನವರ ಗ್ಯಾಂಗ್ ಎಲ್ಲೋ ಕುಳಿತು ಸಿದ್ಧಪಡಿಸಿದ ಜಾತಿ ಗಣತಿ ವರದಿಯನ್ನು ಯಾರೂ ಒಪ್ಪಬೇಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ...