ಆರ್ಎಸ್ಎಸ್ ನೂರು ವರ್ಷಗಳಿಂದ ಶೂದ್ರರು ಮತ್ತು ದಲಿತರ ಮೀಸಲಾತಿಯನ್ನು ನಿರಂತರವಾಗಿ ವಿರೋಧಿಸುತ್ತಾ ಬಂದಿದೆ: ಸಿ.ಎಂ
ಬೆಂಗಳೂರು(www.thenewzmirror.com): ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಡ್ಯ ಜಿಲ್ಲೆ ...