ಅಲ್ಪಸಂಖ್ಯಾತರಿಗೆ ಮೀಸಲು ಹೆಚ್ಚಿಸಿದ್ದು ಕೇಂದ್ರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು
ಉಡುಪಿ(www.thenewzmirror.com): ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇಕಡ 5ರಷ್ಟು ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ. ರಾಜ್ಯ ಸರ್ಕಾರ ಅದಕ್ಕೆ ಒಪ್ಪಿಗೆ ಸೂಚಿಸಿದೆಯಷ್ಟೇ. ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ...