2025ರ ದ್ವಿತೀಯ ಪಿಯುಸಿ ಪರೀಕ್ಷೆ-3: ಜುಲೈ 1 ಕ್ಕೆ ಫಲಿತಾಂಶ ಪ್ರಕಟ..!
ಬೆಂಗಳೂರು(www.thenewzmirror.com): 2025ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶಗಳು ಜುಲೈ 1 ಕ್ಕೆ ಪ್ರಕಟಗೊಳ್ಳಲಿದ್ದು, ಸಾವಿರಾರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಬಾಗಿಲು ತೆರೆದಿದೆ. ವಿಶೇಷವಾಗಿ, ಮೂರನೇ ಪರೀಕ್ಷೆಯ ...