Muda scam |CM ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ
ಬೆಂಗಳೂರು,(www.thenewzmirror.com) ; ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ. ತಾವು ಸಜ್ಜನ ಎಂದು ಅವರು ಯಾವಾಗಲೂ ಹೇಳಿಕೊಳ್ಳುತ್ತಾರೆ. ಅಂತಹ ಸಜ್ಜನನಾಗುವ ಅವಕಾಶ ಎಂದರೆ ಅದು ...