ಬಿಜೆಪಿ ಶಾಸಕಾಂಗ ಸಭೆ:ಅಧಿವೇಶನದಲ್ಲಿ ಭ್ರಷ್ಟ ಕಾಂಗ್ರೆಸ್ ಸರಕಾರ ಕಟ್ಟಿ ಹಾಕುವ ನಿರ್ಧಾರ ಕೈಗೊಂಡ ಕೇಸರಿ ಪಡೆ
ಬೆಂಗಳೂರು(thenewsmirror.com): ಅಧಿವೇಶನದಲ್ಲಿ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಟ್ಟಿ ಹಾಕುವ ಕೆಲಸ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ಶಾಸಕಾಂಗ ...