ಶಿಕ್ಷಣದಿಂದ ಸಾಮಾಜಿಕ ಬೆಳವಣಿಗೆ ಸಾಧ್ಯ,ನಾನು ಶಾಲೆಗೆ ಹೋಗದಿದ್ದರೆ ಹಸು,ಕುರಿ ಕಾಯಬೇಕಿತ್ತು: ಸಿಎಂ
ಬೆಂಗಳೂರು(www.thenewzmirror.com):ಶಿಕ್ಷಣ ಪಡೆದು ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾದರೆ ಮಾತ್ರ ಅಸಮಾನತೆ ಅಳಿಸಿ ಸಾಮಾಜಿಕ ಬೆಳವಣಿಗೆ ಸಾಧ್ಯವಾಗುತ್ತದೆ.ನಾನು ಶಾಲೆಗೆ ಹೋಗಿ ಶಿಕ್ಷಣ ಕಲಿಯುವ ಅವಕಾಶ ಉಪಯೋಗಿಸಿಕೊಳ್ಳದಿದ್ದರೆ ನಾನೂ ಹಸು, ಕುರಿ ...