ರಾಜ್ಯದಲ್ಲಿ ಈವೆಂಟ್ ಮಾಡುವವರಿಗೊಂದು ಗುಡ್ ನ್ಯೂಸ್..!ಬೆಂಗಳೂರಿನಲ್ಲಿ ಶ್ರೇಯಸ್ ಮೀಡಿಯಾ ಶಾಖೆ ಶುಭಾರಂಭ.!
ಬೆಂಗಳೂರು, (www.thenewzmirror.com); ದಕ್ಷಿಣ ಭಾರತದ ನಂಬರ್ 1 ಸಿನಿಮಾ ಪ್ರಚಾರ ಕಂಪನಿಯಾಗಿ ಹೊರಹೊಮ್ಮಿರುವ ಶ್ರೇಯಸ್ ಮೀಡಿಯಾ ಭಾರತದಲ್ಲಿ ತನ್ನ ಶಾಖೆಯನ್ನು ವಿಸ್ತರಿಸುತ್ತಿದೆ. ಈಗಾಗಲೇ ಹೈದ್ರಾಬಾದ್ ನಲ್ಲಿ ಯಶಸ್ವಿ ...