ಗಂಗಾವತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಜಯನಗರ(www.thenewzmirror.com): ಜನಾರ್ದನರೆಡ್ಡಿ ಅನರ್ಹತೆಯಿಂದ ತೆರವಾಗಲಿರುವ ಗಂಗಾವತಿ ಕ್ಷೇತ್ರದಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಜಯನಗರದ ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ...