ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಚಾಮರಾಜನಗರ(www.thenewzmirror.com): ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಲೆ ಮಹದೇಶ್ವರ ಹೆಲಿಪ್ಯಾಡ್ ...