ನಂದಗಡ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಶೀಘ್ರ ಉದ್ಘಾಟನೆ: ಸಚಿವ ಶಿವರಾಜ್ ತಂಗಡಗಿ
ಬೆಳಗಾವಿ(www.thenewzmirror.com): ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂನಲ್ಲಿ (ವೀರಭೂಮಿ) ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿದ್ದು, ಶೀಘ್ರವೇ ಮುಖ್ಯಮಂತ್ರಿಗಳಿಂದ ಉದ್ಘಾಟಿಸಲಾಗುವುದ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ...