ಜಾತಿಗಣತಿ ಅಧ್ಯಯನ ಆರಂಭಿಸಿದ್ದೇವೆ, ಎಲ್ಲರಿಗೂ ನ್ಯಾಯ ಒದಗಿಸುತ್ತೇವೆ: ಡಿಸಿಎಂ ಡಿ ಕೆ ಶಿವಕುಮಾರ್
ಮಂಗಳೂರು(www.thenewzmirror.com):ನಾವಿನ್ನೂ ಈಗಷ್ಟೇ ಜಾತಿಗಣತಿ ವರದಿ ತೆರೆದು ಅಧ್ಯಯನ ಆರಂಭಿಸಿದ್ದೇವೆ. ಇದಕ್ಕೆ ಸಮಯ ಬೇಕು. ಈ ವಿಚಾರದಲ್ಲಿ ಯಾವುದೇ ಆತುರದ ತೀರ್ಮಾನವಿಲ್ಲ ಆದರೆ ಎಲ್ಲಾ ಸಮುದಾಯದಲ್ಲೂ ಬಡವರಿದ್ದಾರೆ. ಎಲ್ಲರಿಗೂ ...