ಆಪರೇಷನ್ ಸಿಂಧೂರಕ್ಕೆ ಸ್ವಾಗತ,ರಾಜ್ಯದಲ್ಲಿ ಅಗತ್ಯ ಭದ್ರತೆ ಕೈಗೊಳ್ಳಲಾಗಿದೆ: ಸಿಎಂ
ಬೆಂಗಳೂರು(www.thenewzmirror.com):ಉಗ್ರಗಾಮಿಗಳ ನೆಲೆಯನ್ನೇ ಕೇಂದ್ರವಾಗಿಟ್ಟುಕೊಂಡು ಅಮಾಯಕ ಜನರ ಸಾವು-ನೋವು ನಡೆಯದಂತೆ ದಾಳಿ ನಡೆಸಿರುವ ನಮ್ಮ ಸೈನಿಕರ ಕಾರ್ಯಕ್ಷಮತೆ ಮತ್ತು ಪರಿಣತಿಗೆ ನನ್ನದೊಂದು ದೊಡ್ಡ ಸಲಾಮ್.ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ...