ಆಯುಷ್ಮಾನ್ ಭಾರತ್ ಯೋಜನೆಗೆ ರಾಜ್ಯ ಸರ್ಕಾರವೇ ಶೇ.90 ರಷ್ಟು ಅನುದಾನ ನೀಡುವ ಸ್ಥಿತಿ: ದಿನೇಶ್ ಗುಂಡೂರಾವ್
ಬೆಂಗಳೂರು:(thenewzmirror.com):ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚಗಳನ್ನ ಪರಿಷ್ಕರಿಸಿದರೆ ಯೋಜನೆಯ ಶೇ 90 ರಷ್ಟು ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ...