ರೈತರಿಗೆ ಹಾಲಿನ ಪ್ರೋತ್ಸಾಹ ಧನ ನೀಡಲಾಗದೇ ದಿವಾಳಿಯಾಗಿರುವ ರಾಜ್ಯ ಸರ್ಕಾರ: ಬಸವರಾಜ ಬೊಮ್ಮಾಯಿ
ಬೆಂಗಳೂರು(www.thenewzmirror.com): ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದನ್ನು ಮರೆ ಮಾಚಲು ರೈತರ ಹೆಸರಿನಲ್ಲಿ ಹಾಲಿನ ದರ ಏರಿಕೆ ಮಾಡಿ ಜನರ ಮೇಲೆ ಬರೆ ಎಳೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ...