ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದಿಲ್ಲ, ನನ್ನ ಹೇಳಿಕೆ ತಿರುಚಿರುವವರ ವಿರುದ್ಧ ಕಾನೂನು ಹೋರಾಟ ಮಾಡುವೆ: ಡಿಕೆ ಶಿವಕುಮಾರ್
ಬೆಂಗಳೂರು(thenewzmirror.com): “ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುವೆ ” ...