ಕೇಂದ್ರದ ಅನ್ಯಾಯಗಳ ವಿರುದ್ಧದ ಮಾತುಕತೆ ವಿಫಲವಾದರೆ ಬೀದಿಗಿಳಿದು ಹೋರಾಟ: ಸಿಎಂ ಸಿದ್ದರಾಮಯ್ಯ
ಬೆಂಗಳೂರು(thenewzmirror.com): ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ ಪಾಲನ್ನು ಇನ್ನಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಕರ್ನಾಟಕ ವಿರೋಧಿ ಮಾತ್ರವಲ್ಲ ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾರುವ ಸಂವಿಧಾನಕ್ಕೆ ...