ಕೊಡಗು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು(www.thenewzmirror.com): ಕೊಡಗು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ರೀತಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ...