ಅಬ್ದುಲ್ ರಹಿಮಾನ್ ಹಂತಕರ ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಲಾಗುವುದು: ದಿನೇಶ್ ಗುಂಡೂರಾವ್
ಶಿವಮೊಗ್ಗ(www.thenewzmirror.com):ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೊಳತ್ತಮಜಲು ನಲ್ಲಿ ಅಬ್ದುಲ್ ರಹಿಮಾನ್ ಅವರ ಹತ್ಯೆ ಮಾಡಿದವರನ್ನು ಪತ್ತೆ ಹಚ್ಚಿ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ದಕ್ಷಿಣ ಕನ್ನಡ ...