ಭಾರತಕ್ಕೆ ಹಸ್ತಾಂತರವಾಗ್ತಾನಾ 26/11 ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್..?
ಬೆಂಗಳೂರು/ ನವದೆಹಲಿ, (www.thenewzmirror.com); 26/11ರ ಮುಂಬೈ ಭಯೋತ್ಪಾದನಾ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಪಾಕಿಸ್ತಾನಕ್ಕೆ ಮನವಿ ಮಾಡಲಾಗಿದೆ ಎಂದು ಭಾರತ ವಿದೇಶಾಂಗ ...