ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯಬೇಕು ; ಭಯೋತ್ಪಾದನಾ ನಿಗ್ರಹ ಸಮಾವೇಶದಲ್ಲಿ ಪ್ರತಿಪಾದನೆ
ಬೆಂಗಳೂರು/ ನವದೆಹಲಿ; (www.thenewzmirror.com);ರಾಷ್ಟ್ರದಲ್ಲಿ ಬೇರೂರಿರುವ ಭಯೋತ್ಪಾದನೆ ಎಂಬ ಭೂತವನ್ನ ಬೇರು ಸಮೇತ ಕಿತ್ತೊಗೆಯಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದ್ದಾರೆ. ನವದೆಹಲಿಯಲ್ಲಿ ರಾಷ್ಟ್ರೀಯ ತನಿಖಾ ...