ಗ್ರಾಮೀಣ ಪ್ರದೇಶದಲ್ಲಿ ಕಣ್ಣಿನ ಆರೈಕೆ ಸೇವೆ ಹೆಚ್ಚಳಕ್ಕೆ ZEISS ಇಂಡಿಯಾದೊಂದಿಗೆ ಒಡಂಬಡಿಕೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು(thenewzmirror.com): ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕಣ್ಣಿನ ಆರೈಕೆ ಸೇವೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಜೇಸಿಸ್ (ZEISS) ಇಂಡಿಯಾ ಸಂಸ್ಥೆಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಿದ್ದು, ಕಲಬುರಗಿ ಜಿಲ್ಲೆಯ 11 ...