ಮಂಕಾಗಿದ್ದ ಕಿಯೋನಿಕ್ಸ್ ಗೆ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಶರತ್ ಬಚ್ಚೇಗೌಡ ಅವರ ಆಲೋಚನೆ ಸೇರಿ ಹೊಸ ರೂಪ ಸಿಕ್ಕಿದೆ: ಡಿಸಿಎಂ
ಬೆಂಗಳೂರು(www.thenewzmirror.com):“ತಂತ್ರಜ್ಞಾನದಿಂದಲೇ ಅಭಿವೃದ್ಧಿ, ಸಂಪತ್ತು, ಶಿಕ್ಷಣ ಎನ್ನುವಂತಾಗಿದೆ. ಪ್ರತಿಯೊಂದು ಏಳಿಗೆಯೂ ಸಹ ತಂತ್ರಜ್ಞಾನದ ಮೂಲಕ ನೋಡುವಂತಾಗಿದೆ. ಗ್ರಾಮೀಣ ಭಾಗದ ಯುವಕರಿಗೆ ಹೊಸ ತಂತ್ರಜ್ಞಾನದ ಶಿಕ್ಷಣ ನೀಡಿರುವ ಕಿಯೋನಿಕ್ಸ್ ಉದ್ಯೋಗ ...