ಹೈಕೋರ್ಟ್ ಜಡ್ಜ್ ಮೂಲಕ ದುರ್ಘಟನೆಯ ತನಿಖೆ ನಡೆಸಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಬೆಂಗಳೂರು(www.thenewzmirror.com): ಆರ್‍ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ದುರ್ಘಟನೆ ತನಿಖೆಯನ್ನು ಮ್ಯಾಜಿಸ್ಟ್ರಿಯಲ್ ತನಿಖೆಗೆ ಸರ್ಕಾರ ವಹಿಸಿ ಬೆಂಗಳೂರಿ ಜಿಲ್ಲಾಧಿಕಾರಿಗೆ ತನಿಖೆಯ ಹೊಣೆ ನೀಡಲಾಗಿದೆ,ಬೆಂಗಳೂರಿನ ಡಿ.ಸಿ. ಎಂದರೆ ಅವರು ಬೆಂಗಳೂರಿನ ...