ಜ್ಞಾನಭಾರತಿ ಆವರಣದಲ್ಲಿ ತಲೆ ಎತ್ತಲಿರುವ ಶೈಕ್ಷಣಿಕ, ಸಂಶೋಧನಾ ಭವನ
ಬೆಂಗಳೂರು(thenewsmirror.com) : ಪಿಎಂ - ಉಷಾ ಯೋಜನೆ ಅಡಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಶೈಕ್ಷಣಿಕ ಭವನ ಮತ್ತು ಸಂಶೋಧನಾ ಭವನದ ಶಂಕುಸ್ಥಾಪನೆಯನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ...