Video News | 9 ತಿಂಗಳ ನಂತರ ಭೂಮಿಗೆ ಸುರಕ್ಷಿತವಾಗಿ ಮರಳಿದ ಗಗನಯಾತ್ರಿ ಸುನಿತಾ ವಿಲಿಯಮ್ಸ್ | ಹೇಗಿತ್ತು ಗೊತ್ತಾ ಆ ಕ್ಷಣ?
ಬೆಂಗಳೂರು,(www.thenewzmirror.com) ; ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬ್ಯಾರಿ ಬುಚ್ ವಿಲ್ಮೋರ್ 9 ತಿಂಗಳ ನಂತರ ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ. ಅಂತರರಾಷ್ಟ್ರೀಯ ...