ಅಧಿಕಾರ ಇದೆ ಎಂದು ದರ್ಪದಿಂದ ಮೆರೆದರೆ, ಅದಕ್ಕೆ ಉತ್ತರ ಕೊಡುವ ದಿನಗಳು ಬರಲಿದೆ: ವಿಜಯೇಂದ್ರ ಎಚ್ಚರಿಕೆ
ಬೆಂಗಳೂರು(www.thenewzmirror.com): ಕಾಂಗ್ರೆಸ್ಸಿಗರು ಅಧಿಕಾರ ಇದೆ ಎಂದು ದರ್ಪದಿಂದ ಮೆರೆದರೆ, ಅದಕ್ಕೆ ಉತ್ತರ ಕೊಡುವ ದಿನಗಳು ಹತ್ತಿರ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ...