ಎಫ್ಐಆರ್ ನಲ್ಲಿ ಶಾಸಕರ ಹೆಸರು ಸೇರಿಸುವಂತೆ ಆಗ್ರಹಿಸಿ ಪ್ರತಿಭಟನೆ: ವಿಜಯೇಂದ್ರ ಸೇರಿ ಪ್ರತಿಭಟನಾನಿರತರು ಪೊಲೀಸ್ ವಶಕ್ಕೆ
ಕುಶಾಲನಗರ(www.thenewzmirror.com): ಬಿಜೆಪಿಯ ಸಕ್ರಿಯ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ಸಿನ ಇಬ್ಬರು ಶಾಸಕರ ಹೆಸರು ಎಫ್‍ಐಆರ್‍ನಲ್ಲಿ ಉಲ್ಲೇಖಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ...