ಸ್ಯಾಂಡಲ್ ವುಡ್ ನಲ್ಲಿ ಬರಲಿದೆ ಮತ್ತೊಂದು ಪ್ರೇಮಕಥೆ..!
ಬೆಂಗಳೂರು,( www.thenewzmirror.com); ಕನ್ನಡದಲ್ಲಿ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ಯುವ ಸಿನಿಮೋತ್ಸಾಹಿಗಳು ಹೊಸ ಬಗೆಯ ಕಥಾಹಂದರ ಮೂಲಕ ಪ್ರೇಕ್ಷಕರ ಎದುರು ಹಾಜರಾಗುತ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ತಯಾರಾಗುತ್ತಿರುವ ಸಿನಿಮಾವೇ ...