ಈ ಸಲ ಕಪ್ ಯಾರದ್ದು?: ಯಾರ ಹೆಸರು ಹೆಚ್ಚು ಉಲ್ಲೇಖ ಆಗಿದೆ ಗೊತ್ತಾ.? ಎಲಿಮಿನೇಟ್ ಆದ ಸ್ಪರ್ಧಿಗಳು ಏನಂತಾರೆ?
ಬೆಂಗಳೂರು, (www.thenewzmirror.com); ಬಹುನಿರೀಕ್ಷಿತ ಬಿಗ್‌ಬಾಸ್ ಕನ್ನಡ ಸೀಸನ್ 10 ಬಹುದೊಡ್ಡ ಯಶಸ್ಸಿನೊಂದಿಗೆ ಅಂತಿಮ ಹಂತಕ್ಕೆ ಬಂದು ತಲುಪಿದೆ. ಇದೇ ವಾರಾಂತ್ಯದಲ್ಲಿ ಕಿಚ್ಚ ಸುದೀಪ್ ಒಬ್ಬರ ಕೈಯನ್ನು ಎತ್ತಿ ...