Womens day | ಬೆಂ.ವಿವಿ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಬೆಂಗಳೂರು,(www.thenewzmirror.com) : ಬೆಂಗಳೂರು ವಿಶ್ವವಿದ್ಯಾಲಯ ಯುಜಿಸಿ - ಮಹಿಳಾ ಅಧ್ಯಯನ ಕೇಂದ್ರದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ಜ್ಞಾನಭಾರತಿ ಆವರಣದ ಪ್ರೊ.ವೆಂಕಟಗಿರಿಗೌಡ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ...