ಪಿ.ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ; ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವ ಸಿಎಂರನ್ನ ಸಂಪುಟದಿಂದ ಕಿತ್ತುಹಾಕಿ: ಎಎಪಿ ಆಗ್ರಹ
ಬೆಂಗಳೂರು, (www.thenewzmirror.com) ; ಅನೇಕ ಗುತ್ತಿದಾರರು, ಅಧಿಕಾರಿಗಳ ಜೀವದ ಜೊತೆ ಆಟವಾಡಿದ್ದ ಹಿಂದಿನ "40% ಕಮಿಷನ್ ಸರ್ಕಾರ"ದ ಚಾಳಿಯನ್ನೇ ಕಾಂಗ್ರೆಸ್ ಸರ್ಕಾರವೂ ಮೈಗೂಡಿಸಿಕೊಂಡಿದೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ...