ತುರ್ತು ಪರಿಸ್ಥಿತಿಯಲ್ಲಿ ಇದ್ದ ವಾತಾವರಣವನ್ನು ತರುವ ಪ್ರಯತ್ನ ಈ ಸರಕಾರ ಮಾಡುತ್ತಿದೆ:ಯಡಿಯೂರಪ್ಪ
ಬೆಂಗಳೂರು(www.thenewzmirror.com): ರಾಜಕೀಯದಿಂದ ದೂರ ಇರುವವರೂ ಈ ಸರಕಾರದ ವಿರುದ್ಧ ಮಾತನಾಡಬಾರದೆಂದು ಭಯ ಹುಟ್ಟಿಸುವ ಪ್ರಯತ್ನ ನಡೆದಿದೆ. ತುರ್ತು ಪರಿಸ್ಥಿತಿಯಲ್ಲಿ ಇದ್ದ ವಾತಾವರಣವನ್ನು ತರುವ ಪ್ರಯತ್ನ ಈ ಸರಕಾರ ...