TNW Big Breking ರಾಜ್ಯದಲ್ಲಿ ಒಂದೇ ಹಂತದಲ್ಲಿ‌ ಚುನಾವಣೆ

ಬೆಂಗಳೂರು, (www.thenewzmirror.com) ; ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ದಿನಾಂಕ ಪ್ರಕಟ ಮಾಡಿದರು.  RELATED POSTS ಹಾಸನ ಸರಣಿ ಹೃದಯಾಘಾತ ಪ್ರಕರಣ: ತಜ್ಞರ ಸಮಿತಿ ರಚಿಸಿ ವರದಿಗೆ ಸೂಚಿಸಿದ ಸಿಎಂ ದಿನಬಳಕೆಯ ವಸ್ತುಗಳಿಗೆ ʼಝಡ್ ಪ್ಲಸ್ʼ ಸೆಕ್ಯೂರಿಟಿ ನೀಡುವ ಪರಿಸ್ಥಿತಿ ಎದುರಾಗಲಿದೆ: ಸುರ್ಜೇವಾಲ ಟೀಕೆ ರಾಜ್ಯದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಮಾಹಿತಿ ನೀಡಿದ ಮುಖ್ಯ ಆಯುಕ್ತರು, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ … Continue reading TNW Big Breking ರಾಜ್ಯದಲ್ಲಿ ಒಂದೇ ಹಂತದಲ್ಲಿ‌ ಚುನಾವಣೆ