ಬೆಂಗಳೂರು, (www.thenewzmirror.com) ;
ಪ್ರಧಾನಿ ನರೇಂದ್ರ ಮೋದಿ ಅವರ ಸತತ ಮೂರನೇ ಅವಧಿಯ ಮೊದಲ ಪೂರ್ಣಾವಧಿ ಬಜೆಟ್ ಇಂದು ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಸತತ 7ನೇ ಆಯವ್ಯಯ ಪ್ರಸ್ತುತಪಡಿಸುತ್ತಿದ್ದು, ಫೆಬ್ರವರಿಯಲ್ಲಿ ಮಧ್ಯಂತರ ಬಜೆಟ್ ಮಂಡಿಸಿದ್ದರು. ಮೋದಿ 3.0 ಸರ್ಕಾರದ ಮೊದಲ ಬಜೆಟ್ ಆಗಿರುವ ಕಾರಣ ಜನರಲ್ಲಿ ಭಾರೀ ಕುತೂಹಲ ಮೂಡಿಸಿದೆ.
2024-25ರ ಸಾಲಿನ ಪೂರ್ಣ ಬಜೆಟ್ ಇದಾಗಿದ್ದು, ಬೆಳಗ್ಗೆ 11 ಗಂಟೆಯಿಂದ ನಿರ್ಮಲಾ ಮಂಡನೆ ಆರಂಭಿಸಿದ್ರು. ಎನ್ಡಿಎ ಮಿತ್ರಪಕ್ಷಗಳ ಸಹಕಾರದೊಂದಿಗೆ ಸರ್ಕಾರ ರಚನೆ ಮಾಡಿರುವ ಮೋದಿ, ತಮ್ಮ ಮಿತ್ರರ ಬೇಡಿಕೆಗಳನ್ನು ಈಡೇರಿಸುವ ಮೂಲಕ 2047ರ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ.
ಹಾಗಿದ್ದರೆ ಮೋದಿ 3.0 ಹೈಲೇಟ್ಸ್ ಏನು ಇಲ್ಲಿದೆ LIVE ಲಿಂಕ್ 👇🏻