ಬೆಸ್ಕಾಂ ಗ್ರಾಹಕರ ಗಮನಕ್ಕೆ:ವಿದ್ಯುತ್‌ ಸಂಬಂಧಿತ ದೂರು ಇದ್ರೆ ವಾಟ್ಸ್ಅಪ್ ಮಾಡಿ..!

RELATED POSTS

ಬೆಂಗಳೂರು(www.thenewzmirror.com): ಗ್ರಾಹಕರ ವಿದ್ಯುತ್‌ ಸಂಬಂಧಿತ ದೂರುಗಳ ಶೀಘ್ರ ಪರಿಹಾರ ಹಾಗೂ ವಿಲೇವಾರಿಗೆ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11  ವಾಟ್ಸ್ಅಪ್ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಲು ಬೆಸ್ಕಾಂ ಕೋರಿದೆ. 

ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಯು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿದೆ.  ಮಳೆಗಾಲ ಸಂದರ್ಭದಲ್ಲಿ ಸಹಾಯವಾಣಿಗೆ ಕರೆಗಳ ಮಹಾಪೂರವೇ ಹರಿದು ಬರುತ್ತಿರುವುದರಿಂದ ಗ್ರಾಹಕರಿಗೆ ಸಹಾಯವಾಣಿ ಸಂಪರ್ಕಿಸಲು ಇಂತಹ ಸಂದರ್ಭಗಳಲ್ಲಿ ಸಾಧ್ಯವಾಗುತ್ತಿಲ್ಲ. ಗ್ರಾಹಕರುಗಳು ಬೆಸ್ಕಾಂನ 11 ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶ ಕಳುಹಿಸುವ ಮೂಲಕ ವಿದ್ಯುತ್‌ ಸಂಬಂಧಿತ ದೂರುಗಳಿಗೆ ಪರಿಹಾರ ಪಡೆಯಬಹುದಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. 

ವಾಟ್ಸ್ ಅಪ್‌ ಸಹಾಯವಾಣಿ ವಿವರ 

ಬೆಂಗಳೂರು ನಗರ ಜಿಲ್ಲೆ:  ದಕ್ಷಿಣ ವೃತ್ತ : 8277884011,  ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ-:8277884013 , ಉತ್ತರ ವೃತ್ತ :8277884014, 

ಕೋಲಾರ ಜಿಲ್ಲೆ : 8277884015, ಚಿಕ್ಕಬಳ್ಳಾಪುರ ಜಿಲ್ಲೆ : 8277884016, ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017, ರಾಮನಗರ ಜಿಲ್ಲೆ : 8277884018, ತುಮಕೂರು ಜಿಲ್ಲೆ : 8277884019, ಚಿತ್ರದರ್ಗ ಜಿಲ್ಲೆ : 8277884020, ಮತ್ತು ದಾವಣಗೆರೆ ಜಿಲ್ಲೆ : 8277884021

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912ಗೆ ಬರುವ ವಿದ್ಯುತ್‌ ಸಂಬಂಧಿತ ದೂರುಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಲಿದ್ದು, ಕರೆಗಳ ಒತ್ತಡದಿಂದಾಗಿ 1912 ಸಂಪರ್ಕ ಸಾಧ್ಯವಾಗುವುದಿಲ್ಲ. ಹೀಗಾಗಿ ಗ್ರಾಹಕರು ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶದ ಜೊತೆಗೆ ವಿದ್ಯುತ್‌ ಸಂಬಂಧಿತ ದೂರಗಳ ಪೋಟೋ ಹಾಗೂ ವಿಡಿಯೋಗಳನ್ನು  ಸಹ ಕಳುಹಿಸಬಹುದಾಗಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. 

ಗ್ರಾಹಕರು ತಮ್ಮ ಪ್ರದೇಶದ ವ್ಯಾಪ್ತಿಗೆ ಸಂಬಂಧಿತ ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳಿಗೆ ದೂರುಗಳನ್ನು ನೀಡಿದರೆ  ಅವುಗಳನ್ನು ತ್ವರಿತವಾಗಿ ಪರಿಹರಿಸಲಾಗುವುದು. 

WhatsApp Helpline connects BESCOM consumers

The BESCOM consumers can make use of WhatsApp helpline numbers for speedy and quick remedies for power outages and power-related complaints. 

BESCOM has provided 11 WhatsApp helpline numbers to 8 districts of its jurisdiction, of which four WhatsApp helpline numbers are working exclusively for the Bengaluru Urban district. 

The existing 24×7 helpline number 1912 has flooded with calls during monsoon /emergencies, the consumers have been unable to connect the same. Considering the inconvenience faced by the consumers, BESCOM has released the 11 WhatsApp helpline numbers for power-related complaints, BESCOM press release said. 

Details of WhatsApp helpline numbers:  For Bengaluru Urban district, which has four circles (South, North, West, and East) four WhatsApp numbers are available. The remaining 7 districts, 7 WhatsApp numbers have been provided. 

Bengaluru Urban district 

South circle: 8277884011, West circle: 8277884012, East circle-:8277884013

North circle:8277884014, 

Kolar District : 8277884015, Chikkaballapura District: 8277884016, Bengaluru Rural District: 8277884017, Ramanagara District: 8277884018, Tumakuru District: 8277884019, Chitradurga District: 8277884020, and Davangere District: 8277884021

Pre-monsoon will commence in the state in the coming days, thus, 1912 will be flooded with complaints. Consumers can reach out WhatsApp helpline numbers of their respective districts by sending messages along with photos and videos of power-related issues, said the BESCOM press release.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist